ಯಾಜಕಕಾಂಡ 27:14 - ಪರಿಶುದ್ದ ಬೈಬಲ್14 “ಒಬ್ಬನು ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದಕ್ಕೆ ಬೆಲೆಯನ್ನು ನಿರ್ಣಯಿಸುವನು. ಮನೆಯು ಒಳ್ಳೆಯದ್ದಾಗಿದ್ದರೂ ಕೆಟ್ಟದ್ದಾಗಿದ್ದರೂ ಯಾಜಕನು ನಿರ್ಣಯಿಸಿದ ಬೆಲೆಯೇ ಅದರ ಬೆಲೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಯಾವನಾದರು ತನ್ನ ಮನೆಯನ್ನು ಸರ್ವೇಶ್ವರನಿಗೆ ಮೀಸಲಾಗಿ ಪ್ರಟಿಷ್ಠಿಸಿದ್ದರೆ ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ಗೊತ್ತುಮಾಡಬೇಕು; ಯಾಜಕನು ಗೊತ್ತುಮಾಡಿದ ಬೆಲೆಯನ್ನು ಬದಲಾಯಿಸುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಸ್ಥಿರವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು. ಅಧ್ಯಾಯವನ್ನು ನೋಡಿ |