ಯಾಜಕಕಾಂಡ 27:20 - ಪರಿಶುದ್ದ ಬೈಬಲ್20 ಅವನು ಹೊಲವನ್ನು ಮರಳಿ ಕೊಂಡುಕೊಳ್ಳದಿದ್ದರೆ ಅದು ಯಾವಾಗಲೂ ಯಾಜಕರುಗಳಿಗೆ ಸೇರಿದ್ದಾಗಿರುತ್ತದೆ. ಭೂಮಿಯು ಮತ್ತೊಬ್ಬನಿಗೆ ಮಾರಲ್ಪಟ್ಟಿದ್ದರೆ, ಮೊದಲನೆಯ ವ್ಯಕ್ತಿಯು ಅದನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು. ಅಧ್ಯಾಯವನ್ನು ನೋಡಿ |