ಯಾಜಕಕಾಂಡ 27:22 - ಪರಿಶುದ್ದ ಬೈಬಲ್22 “ಒಬ್ಬನು ತಾನು ಕೊಂಡುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಪ್ರತಿಷ್ಠಿಸಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಯಾವನಾದರು ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು, ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಹರಕೆಮಾಡಿ ಪ್ರತಿಷ್ಠಿಸಿದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂವಿುಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅಧ್ಯಾಯವನ್ನು ನೋಡಿ |