ಯಾಜಕಕಾಂಡ 3:14 - ಪರಿಶುದ್ದ ಬೈಬಲ್14 ಅವನು ಸಮಾಧಾನಯಜ್ಞದ ಪಶುವಿನ ವಪೆಯನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಾಶಯದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದರ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ, ಅಧ್ಯಾಯವನ್ನು ನೋಡಿ |