ಯಾಜಕಕಾಂಡ 4:11 - ಪರಿಶುದ್ದ ಬೈಬಲ್11-12 ಆದರೆ ಯಾಜಕನು ಹೋರಿಯ ಚರ್ಮವನ್ನು, ಒಳಗಿನ ಭಾಗಗಳನ್ನು, ದೇಹದ ಕಲ್ಮಶವನ್ನು, ಎಲ್ಲಾ ಮಾಂಸವನ್ನು ಮತ್ತು ತಲೆಕಾಲುಗಳನ್ನು ಹೊರಗೆ ತೆಗೆದುಕೊಂಡು ಪಾಳೆಯದ ಹೊರಗೆ ಬೂದಿಯನ್ನು ಸುರಿಯುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿಟ್ಟು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಬೂದಿಯನ್ನು ಸುರಿಯುವ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಹೋರಿಯಲ್ಲಿ ಮಿಕ್ಕದ್ದನ್ನೆಲ್ಲಾ, ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಹೋರಿಯಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ ಅಧ್ಯಾಯವನ್ನು ನೋಡಿ |