Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:16 - ಪರಿಶುದ್ದ ಬೈಬಲ್‌

16 ಬಳಿಕ ಅಭಿಷಿಕ್ತನಾದ ಯಾಜಕನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:16
4 ತಿಳಿವುಗಳ ಹೋಲಿಕೆ  

ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು