Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:9 - ಪರಿಶುದ್ದ ಬೈಬಲ್‌

9 ಅದರ ಎರಡು ಮೂತ್ರಪಿಂಡಗಳನ್ನೂ ಅವುಗಳ ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತೆಗೆಯಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನೂ ತೆಗೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮಭಾಗವನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:9
3 ತಿಳಿವುಗಳ ಹೋಲಿಕೆ  

ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.


ಯಾಜಕನು ಈ ಭಾಗಗಳನ್ನು ಸಮಾಧಾನಯಜ್ಞ ಸಮರ್ಪಣೆಯಲ್ಲಿ ಹೋರಿಯ ಭಾಗಗಳನ್ನು ಅರ್ಪಿಸುವ ರೀತಿಯಲ್ಲಿಯೇ ಅರ್ಪಿಸಬೇಕು. ಯಾಜಕನು ಪಶುವಿನ ಭಾಗಗಳನ್ನು ಸರ್ವಾಂಗಹೋಮಮಾಡುವ ವೇದಿಕೆಯ ಮೇಲೆ ಹೋಮ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು