ಯಾಜಕಕಾಂಡ 5:8 - ಪರಿಶುದ್ದ ಬೈಬಲ್8 ಅವನು ಅವುಗಳನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಮೊದಲು ಒಂದು ಪಕ್ಷಿಯನ್ನು ದೋಷಪರಿಹಾರಕ ಯಜ್ಞವನ್ನಾಗಿ ಅರ್ಪಿಸುವನು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿಯುವನು. ಆದರೆ ಯಾಜಕನು ಪಕ್ಷಿಯನ್ನು ಎರಡು ಭಾಗಗಳನ್ನಾಗಿ ವಿಭಾಗಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರಾ ತೆಗೆದು ಬಿಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು. ಅಧ್ಯಾಯವನ್ನು ನೋಡಿ |