Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:23 - ಪರಿಶುದ್ದ ಬೈಬಲ್‌

23 ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯ ದ್ರವ್ಯಗಳನ್ನು ನಿಶ್ಯೇಷವಾಗಿ ಹೋಮಮಾಡಿ ಬಿಡಬೇಕು; ಅದನ್ನು ತಿನ್ನಲೇಕೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು; ಅದನ್ನು ತಿನ್ನಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:23
8 ತಿಳಿವುಗಳ ಹೋಲಿಕೆ  

ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.


“ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಬಳಿಕ ಅವನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.


ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.


“ಪಾಪಪರಿಹಾರಕ ಯಜ್ಞಕ್ಕಾಗಿ ಇರುವ ಹೋರಿಯನ್ನು ಮತ್ತು ಹೋತವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಬೇಕು. (ಆ ಪಶುಗಳ ರಕ್ತವನ್ನು, ಪವಿತ್ರವಸ್ತುಗಳನ್ನು ಶುದ್ಧೀಕರಿಸುವುದಕ್ಕೆ ಪವಿತ್ರಸ್ಥಳಕ್ಕೆ ತರಲಾಯಿತು.) ಯಾಜಕರು ಆ ಪಶುಗಳ ಚರ್ಮ, ಮಾಂಸ ಮತ್ತು ದೇಹದ ಕಲ್ಮಶವನ್ನೆಲ್ಲಾ ಬೆಂಕಿಯಿಂದ ಸುಟ್ಟುಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು