Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:22 - ಪರಿಶುದ್ದ ಬೈಬಲ್‌

22 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯಾರಿಗಾದರು ಮನುಷ್ಯ ದೇಹದಿಂದುಂಟಾದ ಅಶುದ್ಧವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು, ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಅಂಥವರು ಸರ್ವೇಶ್ವರನಿಗೆ ಸಮರ್ಪಿತವಾದ ಬಲಿಪ್ರಾಣಿಯ ಮಾಂಸವನ್ನು ತಿನ್ನಕೂಡದು; ತಿಂದರೆ ಕುಲದಿಂದ ಬಹಿಷ್ಕೃತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:22
2 ತಿಳಿವುಗಳ ಹೋಲಿಕೆ  

“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”


“ಇಸ್ರೇಲರಿಗೆ ಹೀಗೆ ಹೇಳು: ನೀವು ದನಗಳ, ಕುರಿಗಳ ಅಥವಾ ಹೋತಗಳ ಕೊಬ್ಬನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು