ಯಾಜಕಕಾಂಡ 7:33 - ಪರಿಶುದ್ದ ಬೈಬಲ್33 ಪಶುವಿನ ಬಲ ತೊಡೆಯ ಭಾಗವು ಸಮಾಧಾನಯಜ್ಞದಲ್ಲಿ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುವ ಯಾಜಕನಿಗೆ ಸೇರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುತ್ತಾನೋ ಅದರ ಬಲತೊಡೆಯು ಅವನ ಭಾಗವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆರೋನನ ವಂಶಜರಲ್ಲಿ ಯಾವನು ಆ ಬಲಿಪ್ರಾಣಿಯ ರಕ್ತವನ್ನು ಹಾಗು ಕೊಬ್ಬನ್ನು ಅರ್ಪಿಸುತ್ತಾನೋ, ಆ ಪ್ರಾಣಿಯ ಬಲತೊಡೆ ಅವನ ಪಾಲಿಗೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆರೋನನ ವಂಶದವರಲ್ಲಿ ಯಾವನು ಆ ಯಜ್ಞಪಶುವಿನ ರಕ್ತವನ್ನೂ ಕೊಬ್ಬನ್ನೂ ಸಮರ್ಪಿಸುತ್ತಾನೋ ಅದರ ಬಲದೊಡೆಯು ಅವನ ಭಾಗವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿ |