ಯಾಜಕಕಾಂಡ 8:1 - ಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1-2 ಯೆಹೋವನು ಮೋಶೆಗೆ - ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿ |
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.