ಯಾಜಕಕಾಂಡ 8:20 - ಪರಿಶುದ್ದ ಬೈಬಲ್20-21 ಮೋಶೆಯು ಟಗರನ್ನು ತುಂಡುತುಂಡಾಗಿ ಕಡಿದು ಅದರ ಒಳಗಿನ ಭಾಗಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದನು; ಇಡೀ ಟಗರನ್ನು ವೇದಿಕೆಯ ಮೇಲೆ ಹೋಮಮಾಡಿದನು. ಮೋಶೆಯು ಅದರ ತಲೆ, ತುಂಡುಗಳು ಮತ್ತು ಕೊಬ್ಬನ್ನು ಹೋಮಮಾಡಿದನು. ಅದು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿಸಲ್ಪಟ್ಟ ಸುಗಂಧಕರವಾದ ಸರ್ವಾಂಗಹೋಮವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನೂ ಮಾಂಸಖಂಡಗಳನ್ನೂ ಕೊಬ್ಬನ್ನೂ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನೂ ಮಾಂಸಖಂಡಗಳನ್ನೂ ಕೊಬ್ಬನ್ನೂ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ಆ ಟಗರನ್ನು ತುಂಡುತುಂಡಾಗಿ ಮಾಡಿದನು. ಮೋಶೆಯು ತಲೆಯನ್ನು, ಆ ತುಂಡುಗಳನ್ನು, ಆ ಕೊಬ್ಬನ್ನು ಸುಟ್ಟನು. ಅಧ್ಯಾಯವನ್ನು ನೋಡಿ |