Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:24 - ಪರಿಶುದ್ದ ಬೈಬಲ್‌

24 ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಳಿಕ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಕಿಂಚಿತ್ತನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗು ಹಾಗು ಬಲಗಾಲಿನ ಹೆಬ್ಬೆಟ್ಟಿಗು ಹಚ್ಚಿದನು. ಉಳಿದ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ ಉಳಿದ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮೋಶೆಯು ಆರೋನನ ಪುತ್ರರನ್ನು ಕರೆತಂದು ಅವರ ಬಲಗಿವಿಯ ತುದಿಯ ಮೇಲೆಯೂ, ಅವರವರ ಬಲಗೈಯ ಹೆಬ್ಬೆರಳಿಗೂ, ಅವರವರ ಬಲಗಾಲಿನ ಹೆಬ್ಬೆಟ್ಟಿಗೂ ಆ ರಕ್ತವನ್ನು ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:24
4 ತಿಳಿವುಗಳ ಹೋಲಿಕೆ  

ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲ ತೊಡೆಯನ್ನೂ ತೆಗೆದುಕೊಂಡನು.


“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು