ಯಾಜಕಕಾಂಡ 9:13 - ಪರಿಶುದ್ದ ಬೈಬಲ್13 ಆರೋನನ ಪುತ್ರರು ಸರ್ವಾಂಗಹೋಮದ ಪಶುವಿನ ಮಾಂಸದ ತುಂಡುಗಳನ್ನು ಮತ್ತು ತಲೆಯನ್ನು ಆರೋನನಿಗೆ ಕೊಟ್ಟರು. ಬಳಿಕ ಆರೋನನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಆ ಪ್ರಾಣಿಯ ಮಾಂಸಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಬಲಿಪೀಠದ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಆ ಪಶುವಿನ ಮಾಂಸ ಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು. ಅಧ್ಯಾಯವನ್ನು ನೋಡಿ |