ಯೆರೆಮೀಯ 1:4 - ಪರಿಶುದ್ದ ಬೈಬಲ್4 ಯೆರೆಮೀಯನಿಗೆ ಯೆಹೋವನ ಈ ಸಂದೇಶ ಬಂದಿತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕರ್ತನಾದ ಯೆಹೋವನು ನನಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಈ ವಾಕ್ಯವನ್ನು ನನಗೆ ದಯಪಾಲಿಸಿದರು, ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.