Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:8 - ಪರಿಶುದ್ದ ಬೈಬಲ್‌

8 “ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕೂತು ತಿಂದು ಕುಡಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:8
9 ತಿಳಿವುಗಳ ಹೋಲಿಕೆ  

ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.


ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.


ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.


ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು