ಯೆರೆಮೀಯ 18:1 - ಪರಿಶುದ್ದ ಬೈಬಲ್1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಯೆರೆಮೀಯನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಯೆರೆಮೀಯನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ, ಅಧ್ಯಾಯವನ್ನು ನೋಡಿ |
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”