ಯೆರೆಮೀಯ 19:12 - ಪರಿಶುದ್ದ ಬೈಬಲ್12 ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನ್ನು ತೋಫೆತಿನಂತೆ ಮಾಡುತ್ತೇನೆ’ ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಅಷ್ಟರಮಟ್ಟಿಗೆ ನಾಶಪಡಿಸಿ ಈ ನಗರವನ್ನು ತೋಫೆತಿನ ಪರಿಸ್ಥಿತಿಗೆ ಇಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. ಅಧ್ಯಾಯವನ್ನು ನೋಡಿ |