ಯೆರೆಮೀಯ 19:14 - ಪರಿಶುದ್ದ ಬೈಬಲ್14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಪವಿತ್ರಾಲಯದ ಪ್ರಾಕಾರದಲ್ಲಿ ನಿಂತುಕೊಂಡು, ಎಲ್ಲಾ ಜನರನ್ನುದ್ದೇಶಿಸಿ ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |