ಯೆರೆಮೀಯ 23:23 - ಪರಿಶುದ್ದ ಬೈಬಲ್23 ಈ ಸಂದೇಶ ಯೆಹೋವನಿಂದ ಬಂದಿತು: “ನಾನೇ ಯೆಹೋವನು. ನಾನು ಯಾವಾಗಲೂ ಸಮೀಪವಾಗಿದ್ದೇನೆ. ನಾನು ಬಹಳ ದೂರವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಇಂತೆನ್ನುತ್ತಾನೆ, “ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಇಂತೆನ್ನುತ್ತಾನೆ - ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ? ದೂರದಲ್ಲಿಯೂ ಇರುವವನಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?” ಅಧ್ಯಾಯವನ್ನು ನೋಡಿ |