ಯೆರೆಮೀಯ 23:38 - ಪರಿಶುದ್ದ ಬೈಬಲ್38 ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 “ಸರ್ವೇಶ್ವರನ ಹೊರೆ” ಎಂದು ಹೇಳಬೇಡಿ. ಹೇಳಿದರೆ ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ನಿಮಗೆ ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದೆಂದು, ಹೇಳಿಕಳುಹಿಸಿದರೂ ನೀವು ಎತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನೀವು ಯೆಹೋವನ ಭಾರ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ - ನಾನು ನಿಮಗೆ - ಯೆಹೋವನ ಭಾರ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಭಾರ ಎಂದು ಅಂದಕಾರಣ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ. ಅಧ್ಯಾಯವನ್ನು ನೋಡಿ |