ಯೆರೆಮೀಯ 26:17 - ಪರಿಶುದ್ದ ಬೈಬಲ್17 ಆಗ ಹಿರಿಯ ನಾಯಕರಲ್ಲಿ ಕೆಲವರು ಎದ್ದುನಿಂತು ಎಲ್ಲಾ ಜನರನ್ನುದ್ದೇಶಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತರುವಾಯ ನಾಡಿನ ಹಿರಿಯರಲ್ಲಿ ಕೆಲವರು ಎದ್ದು ನಿಂತು ನೆರೆದಿದ್ದ ಜನರನ್ನು ಉದ್ದೇಶಿಸಿ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’