Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:7 - ಪರಿಶುದ್ದ ಬೈಬಲ್‌

7 “ಹನನ್ಯನೇ, ನಾನು ಹೇಳಬೇಕಾದುದನ್ನು ಕೇಳು. ಸಮಸ್ತ ಜನರಿಗೆ ನಾನು ಹೇಳಬೇಕಾದುದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನಾನು ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ನಾನು, ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಗಮನಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನಾನು ನಿನ್ನ ಮತ್ತು ಸಕಲಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಕೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:7
2 ತಿಳಿವುಗಳ ಹೋಲಿಕೆ  

ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು