ಯೆರೆಮೀಯ 29:16 - ಪರಿಶುದ್ದ ಬೈಬಲ್16 ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ, ದಾವೀದನ ಸಿಂಹಾಸನವನ್ನು ಅಲಂಕರಿಸಿದ್ದ ಅರಸನ ವಿಷಯವಾಗಿ ಹಾಗೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸೋದರರೂ ಈ ನಗರದ ನಿವಾಸಿಗಳೂ ಆದವರ ವಿಷಯವಾಗಿ ಹೇಳಿರುವುದನ್ನು ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ ಅಧ್ಯಾಯವನ್ನು ನೋಡಿ |