ಯೆರೆಮೀಯ 31:39 - ಪರಿಶುದ್ದ ಬೈಬಲ್39 ಅಳತೆಯ ನೂಲು ಮೂಲೆಯ ಬಾಗಿಲಿನಿಂದ ಗಾರೇಬ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿ |