ಯೆರೆಮೀಯ 32:11 - ಪರಿಶುದ್ದ ಬೈಬಲ್11 ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿಷರತ್ತುಗಳಿಂದೊಡಗೂಡಿ ಮುಚ್ಚಿದ್ದ ಪತ್ರವನ್ನೂ ಮುಚ್ಚಳದ ಪತ್ರವನ್ನೂ ತೆಗೆದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು, ಅಧ್ಯಾಯವನ್ನು ನೋಡಿ |
ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.