Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:6 - ಪರಿಶುದ್ದ ಬೈಬಲ್‌

6 ಸೆರೆಯಲ್ಲಿದ್ದಾಗ ಯೆರೆಮೀಯನು ಹೇಳಿದನು, “ನನಗೆ ಯೆಹೋವನಿಂದ ಒಂದು ಸಂದೇಶ ಬಂದಿದೆ. ಅದು ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಯೆರೆಮೀಯನು, “ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೆರೆಮೀಯನು ಆಗ ತಿಳಿಸಿದ್ದು ಇದು: ಸರ್ವೇಶ್ವರನು ನನಗೆ ಈ ವಾಕ್ಯವನ್ನು ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೆಮೀಯನು ತಿಳಿಸಿದ್ದು, ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:6
3 ತಿಳಿವುಗಳ ಹೋಲಿಕೆ  

ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


ಯೆರೆಮೀಯನೇ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ಶೀಘ್ರದಲ್ಲಿ ನಿನ್ನ ಬಳಿಗೆ ಬಂದು, ‘ಯೆರೆಮೀಯನೇ, ಅನಾತೋತ್ ಪಟ್ಟಣದ ಬಳಿಯಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ನೀನು ನನ್ನ ಅತಿ ಸಮೀಪದ ಬಂಧುವಾದುದರಿಂದ ಅದನ್ನು ಕೊಂಡುಕೊ. ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಅಧಿಕಾರವಿದೆ ಮತ್ತು ಅದು ನಿನ್ನ ಹೊಣೆಗಾರಿಕೆಯೂ ಹೌದು’ ಎಂದು ಹೇಳುವನು.


ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು. ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಞವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರುಜಿನಗಳು ನಿಲ್ಲುತ್ತವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು