ಯೆರೆಮೀಯ 34:6 - ಪರಿಶುದ್ದ ಬೈಬಲ್6 ಆದ್ದರಿಂದ ಯೆರೆಮೀಯನು ಜೆರುಸಲೇಮಿನಲ್ಲಿದ್ದ ಚಿದ್ಕೀಯನಿಗೆ ಯೆಹೋವನ ಸಂದೇಶವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇವಿುನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು. ಅಧ್ಯಾಯವನ್ನು ನೋಡಿ |