ಯೆರೆಮೀಯ 35:5 - ಪರಿಶುದ್ದ ಬೈಬಲ್5 ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಯ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇರುವ ಕೋಣೆಯೊಳಕ್ಕೆ ಬರಮಾಡಿ ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ದ್ರಾಕ್ಷಾರಸವನ್ನು ಕುಡಿಯಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು. ಅಧ್ಯಾಯವನ್ನು ನೋಡಿ |