ಯೆರೆಮೀಯ 35:9 - ಪರಿಶುದ್ದ ಬೈಬಲ್9 ವಾಸಿಸುವದಕ್ಕೆ ನಾವೆಂದೂ ಮನೆಗಳನ್ನು ಕಟ್ಟುವದಿಲ್ಲ: ದ್ರಾಕ್ಷಿತೋಟಗಳನ್ನಾಗಲಿ ಹೊಲಗಳನ್ನಾಗಲಿ ಕೊಳ್ಳುವುದಿಲ್ಲ; ಬೀಜವನ್ನು ಬಿತ್ತುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಾಸಕ್ಕೆ ನಾವು ಮನೆಕಟ್ಟುವುದಿಲ್ಲ. ನಮಗೆ ತೋಟವಿಲ್ಲ, ಹೊಲವಿಲ್ಲ, ಬಿತ್ತನೆ ಬೀಜವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವದಿಲ್ಲ; ನಮಗೆ ತೋಟ ಹೊಲಬೀಜಗಳೂ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಾಸಮಾಡುವುದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ಇದ್ದೇವೆ. ನಮಗೆ ದ್ರಾಕ್ಷಿ ತೋಟಗಳೂ, ಹೊಲಗಳೂ, ಬೀಜವೂ ಇಲ್ಲ. ಅಧ್ಯಾಯವನ್ನು ನೋಡಿ |