Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:13 - ಪರಿಶುದ್ದ ಬೈಬಲ್‌

13 ಬಾರೂಕನು ಸುರಳಿಯಿಂದ ಓದಿದ ಎಲ್ಲಾ ವಿಷಯವನ್ನು ಮೀಕಾಯನು ಈ ಅಧಿಕಾರಿಗಳಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಿಕಾಯನು ತನ್ನ ಹಾಗೂ ಜನರ ಮುಂದೆ ಗ್ರಂಥ ಸುರುಳಿಯಿಂದ ಬಾರೂಕನು ಓದಿ ಹೇಳಿದ್ದ ಎಲ್ಲ ಮಾತುಗಳನ್ನು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:13
6 ತಿಳಿವುಗಳ ಹೋಲಿಕೆ  

ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.


ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.


ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.


ಬಾರೂಕನು ಓದಿದ ಎಲ್ಲಾ ಯೆಹೋವನ ಸಂದೇಶಗಳನ್ನು ಮೀಕಾಯನೆಂಬ ಒಬ್ಬ ಮನುಷ್ಯನು ಕೇಳಿಸಿಕೊಂಡನು. ಮೀಕಾಯನು ಶಾಫಾನನ ಮಗನಾದ ಗೆಮರ್ಯನ ಮಗನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು