Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:15 - ಪರಿಶುದ್ದ ಬೈಬಲ್‌

15 ಆಗ ಆ ಅಧಿಕಾರಿಗಳು ಬಾರೂಕನಿಗೆ, “ಕುಳಿತುಕೊ. ಆ ಸುರುಳಿಯನ್ನು ನಮ್ಮ ಮುಂದೆ ಓದು” ಎಂದರು. ಬಾರೂಕನು ಸುರುಳಿಯನ್ನು ಅವರ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಧಿಕಾರಿಗಳು ಅವನಿಗೆ, “ನೀನು ಇಲ್ಲಿ ಕುಳಿತುಕೊಂಡು ಅದನ್ನು ನಮ್ಮ ಮುಂದೆ ಓದು” ಎಂದು ಸ್ವಾಗತಿಸಿದರು. ಬಾರೂಕನು ಅವರ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಅವನಿಗೆ - ದಯಮಾಡಿ ಕೂತುಕೊಂಡು ನಮ್ಮ ಮುಂದೆ ಓದು ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. ಆಗ ಬಾರೂಕನು ಅವರಿಗೆ ಓದಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:15
3 ತಿಳಿವುಗಳ ಹೋಲಿಕೆ  

ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.


ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.


ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು