ಯೆರೆಮೀಯ 36:18 - ಪರಿಶುದ್ದ ಬೈಬಲ್18 “ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನ್ನೆಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದೆನು” ಎಂದು ಬಾರೂಕನು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಬಾರೂಕನು ಅವರಿಗೆ, “ಈ ಮಾತುಗಳೆಲ್ಲ ಯೆರೆಮೀಯನ ಬಾಯಿಂದಲೇ ಬಂದವುಗಳು. ಅವನು ನುಡಿದ ಹಾಗೆ ನಾನು ಅವುಗಳನ್ನು ಶಾಯಿಯಿಂದ ಈ ಸುರುಳಿಯಲ್ಲಿ ಬರೆದೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಶಿಯಿಂದ ಈ ಪುಸ್ತಕದಲ್ಲಿ ಬರೆದೆನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು. ಅಧ್ಯಾಯವನ್ನು ನೋಡಿ |