Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:20 - ಪರಿಶುದ್ದ ಬೈಬಲ್‌

20 ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:20
10 ತಿಳಿವುಗಳ ಹೋಲಿಕೆ  

ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”


ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.


ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಧಿಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಬಂದದ್ದು.”


ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ನನ್ನ ಪ್ರಾರ್ಥನೆಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು