ಯೆರೆಮೀಯ 38:5 - ಪರಿಶುದ್ದ ಬೈಬಲ್5 ಆಗ ರಾಜನಾದ ಚಿದ್ಕೀಯನು, “ಯೆರೆಮೀಯನು ನಿಮ್ಮ ಅಧಿನದಲ್ಲಿದ್ದಾನೆ. ನೀವು ಏನು ಬೇಕಾದರೂ ಮಾಡಿ” ಎಂದು ಆ ಅಧಿಕಾರಿಗಳಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |