ಯೆರೆಮೀಯ 39:17 - ಪರಿಶುದ್ದ ಬೈಬಲ್17 ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ. ಅಧ್ಯಾಯವನ್ನು ನೋಡಿ |