ಯೆರೆಮೀಯ 41:4 - ಪರಿಶುದ್ದ ಬೈಬಲ್4-5 ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಲ್ಲಿ ಯಾರಿಗೂ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ ಅಧ್ಯಾಯವನ್ನು ನೋಡಿ |