ಯೆರೆಮೀಯ 42:12 - ಪರಿಶುದ್ದ ಬೈಬಲ್12 ನಾನು ನಿಮಗೆ ದಯೆತೋರುತ್ತೇನೆ. ಬಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನ್ನು ನಿಮ್ಮ ದೇಶಕ್ಕೆ ಮರಳಿ ತರುವನು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ನಿಮಗೆ ಕರುಣೆತೋರಿಸುವೆನು. ಅವನು ನಿಮ್ಮ ಮೇಲೆ ಮನಮರುಗಿ ಸ್ವಂತ ನಾಡಿಗೆ ಹೋಗಲುಬಿಡುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗಗೊಡಿಸುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ನಿಮ್ಮನ್ನು ಕರುಣಿಸಿ, ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡುವನು.’ ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”