Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:13 - ಪರಿಶುದ್ದ ಬೈಬಲ್‌

13 ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ - ಈ ದೇಶದಲ್ಲಿ ನಾವು ನೆಲೆಸುವದೇ ಇಲ್ಲ; ಬೇಡವೇ ಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ‘ನಾವು ಈ ದೇಶದಲ್ಲಿ ವಾಸಮಾಡುವುದಿಲ್ಲ’ ಎಂದು ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:13
3 ತಿಳಿವುಗಳ ಹೋಲಿಕೆ  

“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು