ಯೆರೆಮೀಯ 48:4 - ಪರಿಶುದ್ದ ಬೈಬಲ್4 ಮೋವಾಬನ್ನು ನಾಶಮಾಡಲಾಗುವುದು. ಅವಳ ಚಿಕ್ಕಮಕ್ಕಳು ಸಹಾಯಕ್ಕಾಗಿ ಗೋಳಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಮೋವಾಬ್ ನಾಶವಾಯಿತು. ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೋವಾಬು ನಾಶವಾಯಿತು: ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”