ಯೆರೆಮೀಯ 48:41 - ಪರಿಶುದ್ದ ಬೈಬಲ್41 ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು. ಅಧ್ಯಾಯವನ್ನು ನೋಡಿ |