ಯೆರೆಮೀಯ 48:43 - ಪರಿಶುದ್ದ ಬೈಬಲ್43 ಯೆಹೋವನು ಹೀಗೆ ಹೇಳಿದನು: “ಮೋವಾಬಿನ ಜನರೇ, ಭಯವೂ ಆಳವಾದ ಗುಂಡಿಗಳೂ ಬಲೆಗಳೂ ನಿಮಗಾಗಿ ಕಾದುಕೊಂಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಮೋವಾಬಿನ ನಿವಾಸಿಯೇ, ಕೇಳು ನಿನಗೆ ಕಾದಿದೆ ಭೀತಿ, ಗುಳಿ, ಉರುಳು! ಇದು ಸರ್ವೇಶ್ವರನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯೆಹೋವನು ಇಂತೆನ್ನುತ್ತಾನೆ - ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಮೋವಾಬಿನ ನಿವಾಸಿಯೇ, ಹೆದರಿಕೆಯೂ, ಕುಳಿಯೂ, ಬೋನೂ ನಿನ್ನ ಮೇಲೆ ಇರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |