ಯೆರೆಮೀಯ 49:21 - ಪರಿಶುದ್ದ ಬೈಬಲ್21 ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು. ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎದೋಮ್ಯರು ತಟ್ಟನೆ ಬೀಳುವರು, ಭೂಮಿ ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎದೋಮ್ಯರು ಧಡಮ್ಮನೆ ಬೀಳಲು ಭೂವಿುಯು ಕಂಪಿಸುವದು; ಗೋಳು ಕೆಂಪುಸಮುದ್ರದವರೆಗೂ ಕೇಳಿಸುವದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು. ಅಧ್ಯಾಯವನ್ನು ನೋಡಿ |