ಯೆರೆಮೀಯ 5:27 - ಪರಿಶುದ್ದ ಬೈಬಲ್27 ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನ್ನು ಶ್ರೀಮಂತರನ್ನಾಗಿಯೂ ಶಕ್ತಿಶಾಲಿಗಳನ್ನಾಗಿಯೂ ಮಾಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಹೆಚ್ಚಿ ಧನವಂತರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |