Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:22 - ಪರಿಶುದ್ದ ಬೈಬಲ್‌

22 “ಯುದ್ಧದ ಆರ್ಭಟವು ದೇಶದಲ್ಲೆಲ್ಲ ಕೇಳಿಬರುತ್ತಿದೆ. ಅದು ಮಹಾವಿನಾಶದ ಧ್ವನಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಗೋ ಯುದ್ಧದ ಆರ್ಭಟ! ಮಹಾವಿನಾಶದ ಕೂಗಾಟ ನಾಡಿನೊಳಗೆಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯುದ್ಧದ ಶಬ್ದವೂ, ದೊಡ್ಡ ನಾಶನವೂ ದೇಶದಲ್ಲಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:22
3 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು