ಯೆರೆಮೀಯ 51:60 - ಪರಿಶುದ್ದ ಬೈಬಲ್60 ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ಸೆರಾಯನು ಸರಬರಾಯಿನ ಕಾರಬಾರಿ. ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲ ಕೇಡಿನ ವಿಷಯವನ್ನು, ಅಂದರೆ ಬಾಬಿಲೋನಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲ ಸಂಗತಿಗಳನ್ನು, ಒಂದು ಗ್ರಂಥವಾಗಿ ಬರೆದು ಸೆರಾಯನಿಗೆ ಹೀಗೆಂದು ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಯೆರೆಮೀಯನು ಬಾಬೆಲಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು (ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು) ಒಂದು ಗ್ರಂಥವನ್ನಾಗಿ ಬರೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು. ಅಧ್ಯಾಯವನ್ನು ನೋಡಿ |