Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:23 - ಪರಿಶುದ್ದ ಬೈಬಲ್‌

23 ಕಂಬಗಳ ಪಕ್ಕದಲ್ಲಿ ತೊಂಭತ್ತಾರು ದಾಳಿಂಬೆಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬೆ ಹಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:23
2 ತಿಳಿವುಗಳ ಹೋಲಿಕೆ  

ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು.


ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು