ಯೆರೆಮೀಯ 52:29 - ಪರಿಶುದ್ದ ಬೈಬಲ್29 ನೆಬೂಕದ್ನೆಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ 832. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಜೆರುಸಲೇಮಿನಿಂದ ಸೆರೆಗೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹದಿನೆಂಟನೆಯ ವರುಷದಲ್ಲಿ ಎಂಟುನೂರು ಮೂವತ್ತೆರಡು ಜನರನ್ನು ಯೆರೂಸಲೇವಿುನಿಂದ ಸೆರೆಯೊಯ್ದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಅವನು ಯೆರೂಸಲೇಮಿನಿಂದ ಸೆರೆಗೊಯ್ದನು; ಅಧ್ಯಾಯವನ್ನು ನೋಡಿ |
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.