Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:32 - ಪರಿಶುದ್ದ ಬೈಬಲ್‌

32 ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ಪ್ರೀತಿಯಿಂದ ಮಾತನಾಡಿದನು. ಅವನು ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲಾ ರಾಜರುಗಳಿಗಿಂತ ಉನ್ನತಸ್ಥಾನವನ್ನು ಯೆಹೋಯಾಖೀನನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ಅವನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:32
6 ತಿಳಿವುಗಳ ಹೋಲಿಕೆ  

ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ದಯೆಯಿಂದ ಮಾತನಾಡಿದನು. ಎವೀಲ್ಮೆರೋದಕನು ಯೆಹೋಯಾಖೀನನ ಸಿಂಹಾಸನವನ್ನು ಬಾಬಿಲೋನಿನಲ್ಲಿ ತನ್ನೊಂದಿಗಿದ್ದ ರಾಜರುಗಳ ಸಿಂಹಾಸನಗಳಿಗಿಂತ ಎತ್ತರದಲ್ಲಿರಿಸಿದನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು